ಯೆರೆಮಿಯ 32:14 · ಕನ್ನಡ ಬೈಬಲ್
ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
Cross references
ಯೆರೆಮಿಯ 19:1
ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.