ಯೆರೆಮಿಯ 32:6 · ಕನ್ನಡ ಬೈಬಲ್
ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
Cross references
2 ಸಮುವೇಲ 24:21
ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.