Home Bibles ಯೆರೆಮಿಯ 36:15 · ಕನ್ನಡ ಬೈಬಲ್
ಯೆರೆಮಿಯ 36:15 · ಕನ್ನಡ ಬೈಬಲ್

ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.

Cross references

2 ಅರಸುಗಳು 22:10

ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.

ಯೆರೆಮಿಯ 36:21

ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.

Interlinear

Choose Theme