Home Bibles ☰ Books ಯೆರೆಮಿಯ 36:17 · ಕನ್ನಡ ಬೈಬಲ್
ಯೆರೆಮಿಯ 36:17 · ಕನ್ನಡ ಬೈಬಲ್

ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.

Cross references

ಯೋಹಾನ 9:10

ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು

ಯೋಹಾನ 9:15

ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.

ಯೋಹಾನ 9:26

ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ

Interlinear

Choose Theme