Home Bibles ☰ Books ಯೆರೆಮಿಯ 37:27 · ಕನ್ನಡ ಬೈಬಲ್
ಯೆರೆಮಿಯ 37:27 · ಕನ್ನಡ ಬೈಬಲ್

ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.

Cross references

No cross references available for this verse.

Interlinear

Interlinear data is unavailable for this verse.

Choose Theme