Home Bibles ಯೆರೆಮಿಯ 37:4 · ಕನ್ನಡ ಬೈಬಲ್
ಯೆರೆಮಿಯ 37:4 · ಕನ್ನಡ ಬೈಬಲ್

ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.

Cross references

ಯೆರೆಮಿಯ 32:2

ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-

ಯೆರೆಮಿಯ 37:15

ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.

Interlinear

Choose Theme