Home Bibles ☰ Books ಯೆರೆಮಿಯ 37:8 · ಕನ್ನಡ ಬೈಬಲ್
ಯೆರೆಮಿಯ 37:8 · ಕನ್ನಡ ಬೈಬಲ್

ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--

Cross references

ಯೆರೆಮಿಯ 21:4

ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.

ಯೆರೆಮಿಯ 38:3

ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್‌ಸ ರೇಚರನೂ ಸಮ್ಗರ್‌ನೆಬೋವನೂ ಸರ್ಸೆಕೀಮನೂ ನೇರ್ಗೆಲ್‌ಸರೆಚರನೂ ರಬ್‌ಶರೀಸ್‌ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.

ಯೆರೆಮಿಯ 39:2

ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.

Interlinear

Choose Theme