Home Bibles ☰ Books ಯೆರೆಮಿಯ 38:10 · ಕನ್ನಡ ಬೈಬಲ್
ಯೆರೆಮಿಯ 38:10 · ಕನ್ನಡ ಬೈಬಲ್

ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.

Cross references

ಎಸ್ತೇರ್ 5:2

ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.

ಎಸ್ತೇರ್ 8:7

ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.

ಕೀರ್ತನೆಗಳು 75:10

ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.

ಸಾಮೇತಿಗಳು 21:1

ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

Interlinear

Choose Theme