ಯೆರೆಮಿಯ 38:11 · ಕನ್ನಡ ಬೈಬಲ್
ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
Cross references
ಯೆಹೋಶುವ 6:19
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ಯೆರೆಮಿಯ 38:6
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.