ಯೆರೆಮಿಯ 38:12 · ಕನ್ನಡ ಬೈಬಲ್
ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
Cross references
ರೋಮಾಪುರದವರಿಗೆ 12:10
ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
ರೋಮಾಪುರದವರಿಗೆ 12:15
ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
ಎಫೆಸದವರಿಗೆ 4:32
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.