Home Bibles ಯೆರೆಮಿಯ 38:7 · ಕನ್ನಡ ಬೈಬಲ್
ಯೆರೆಮಿಯ 38:7 · ಕನ್ನಡ ಬೈಬಲ್

ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.

Cross references

ದ್ವಿತೀಯೋಪದೇಶಕಾಂಡ 21:19

ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು

2 ಅರಸುಗಳು 24:15

ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.

ಯೋಬ 29:7

ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.

ಕೀರ್ತನೆಗಳು 68:31

ಐಗುಪ್ತದಿಂದ ಪ್ರಧಾನರು ಬರುವರು; ಕೂಷ್‌ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.

ಸಾಮೇತಿಗಳು 29:10

ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

ಯೆರೆಮಿಯ 29:2

ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.

ಯೆರೆಮಿಯ 34:19

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.

ಯೆರೆಮಿಯ 37:13

ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.

ಯೆರೆಮಿಯ 39:16

ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.

ಆಮೋಸ 5:10

ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.

ಮತ್ತಾಯ 8:11

ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

ಮತ್ತಾಯ 20:16

ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.

ಲೂಕ 10:30

ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.

ಲೂಕ 13:29

ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.

ಅಪೋಸ್ತಲರ ಕೃತ್ಯಗಳು 8:27

ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು

Interlinear

Choose Theme