Home Bibles ☰ Books ಯೆರೆಮಿಯ 38:8 · ಕನ್ನಡ ಬೈಬಲ್
ಯೆರೆಮಿಯ 38:8 · ಕನ್ನಡ ಬೈಬಲ್

ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.

Cross references

ಯೆರೆಮಿಯ 32:3

ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.

ಮೀಕ 7:18

ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

Interlinear

Choose Theme