Home Bibles ಯೆರೆಮಿಯ 39:13 · ಕನ್ನಡ ಬೈಬಲ್
ಯೆರೆಮಿಯ 39:13 · ಕನ್ನಡ ಬೈಬಲ್

ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು

Cross references

ಯೆರೆಮಿಯ 39:3

ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.

ಯೆರೆಮಿಯ 39:9

ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.

Interlinear

Choose Theme