ಯೆರೆಮಿಯ 4:46 · ಕನ್ನಡ ಬೈಬಲ್
ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.