ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
Cross references
ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.