Home Bibles ☰ Books ಯೆರೆಮಿಯ 41:21 · ಕನ್ನಡ ಬೈಬಲ್
ಯೆರೆಮಿಯ 41:21 · ಕನ್ನಡ ಬೈಬಲ್

ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.

Cross references

No cross references available for this verse.

Interlinear

Interlinear data is unavailable for this verse.

Choose Theme