Home Bibles ಯೆರೆಮಿಯ 43:14 · ಕನ್ನಡ ಬೈಬಲ್
ಯೆರೆಮಿಯ 43:14 · ಕನ್ನಡ ಬೈಬಲ್

ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.

Cross references

No cross references available for this verse.

Interlinear

Interlinear data is unavailable for this verse.

Choose Theme