Home Bibles ☰ Books ಯೆರೆಮಿಯ 48:4 · ಕನ್ನಡ ಬೈಬಲ್
ಯೆರೆಮಿಯ 48:4 · ಕನ್ನಡ ಬೈಬಲ್

ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ?

Cross references

ಅಂಕೆಗಳ ಪುಸ್ತಕ 21:27

ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.

ಎಸ್ತೇರ್ 8:11

ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ

ಕೀರ್ತನೆಗಳು 137:9

ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

Interlinear

Choose Theme