Home Bibles ☰ Books ಯೆರೆಮಿಯ 49:45 · ಕನ್ನಡ ಬೈಬಲ್
ಯೆರೆಮಿಯ 49:45 · ಕನ್ನಡ ಬೈಬಲ್

ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್‌ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.

Cross references

No cross references available for this verse.

Interlinear

Interlinear data is unavailable for this verse.

Choose Theme