Home Bibles ☰ Books ಯೆರೆಮಿಯ 5:20 · ಕನ್ನಡ ಬೈಬಲ್
ಯೆರೆಮಿಯ 5:20 · ಕನ್ನಡ ಬೈಬಲ್

ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.

Cross references

ಯೆರೆಮಿಯ 4:5

ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.

Interlinear

Choose Theme