ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
Cross references
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.