ಯೆರೆಮಿಯ 6:31 · ಕನ್ನಡ ಬೈಬಲ್
ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.