Home Bibles ☰ Books ಯೆರೆಮಿಯ 6:33 · ಕನ್ನಡ ಬೈಬಲ್
ಯೆರೆಮಿಯ 6:33 · ಕನ್ನಡ ಬೈಬಲ್

ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.

Cross references

No cross references available for this verse.

Interlinear

Interlinear data is unavailable for this verse.

Choose Theme