Home Bibles ☰ Books ಯೆರೆಮಿಯ 6:5 · ಕನ್ನಡ ಬೈಬಲ್
ಯೆರೆಮಿಯ 6:5 · ಕನ್ನಡ ಬೈಬಲ್

ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ

Cross references

2 ದಿನವೃತ್ತಾಂತ 36:19

ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.

ಕೀರ್ತನೆಗಳು 48:3

ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.

ಯೆಶಾಯ 32:14

ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.

ಯೆರೆಮಿಯ 9:21

ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

ಹೊಶೇಯ 8:14

ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.

ಆಮೋಸ 2:5

ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.

ಆಮೋಸ 3:10

ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.

ಜೆಕರ್ಯ 11:1

ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.

Interlinear

Choose Theme