Home Bibles ☰ Books ಯೆರೆಮಿಯ 8:25 · ಕನ್ನಡ ಬೈಬಲ್
ಯೆರೆಮಿಯ 8:25 · ಕನ್ನಡ ಬೈಬಲ್

ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.

Cross references

No cross references available for this verse.

Interlinear

Interlinear data is unavailable for this verse.

Choose Theme