Home Bibles ☰ Books ಯೆರೆಮಿಯ 9:13 · ಕನ್ನಡ ಬೈಬಲ್
ಯೆರೆಮಿಯ 9:13 · ಕನ್ನಡ ಬೈಬಲ್

ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.

Cross references

ದ್ವಿತೀಯೋಪದೇಶಕಾಂಡ 31:16

ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

2 ದಿನವೃತ್ತಾಂತ 7:19

ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ

ಎಜ್ರಾ 9:10

ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.

ಕೀರ್ತನೆಗಳು 89:30

ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,

ಕೀರ್ತನೆಗಳು 119:53

ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.

ಸಾಮೇತಿಗಳು 28:4

ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.

ಯೆರೆಮಿಯ 13:10

ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.

ಯೆರೆಮಿಯ 22:9

ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.

ಸೆಫನ್ಯ 3:1

ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!

Interlinear

Choose Theme