Home Bibles ☰ Books ಯೋಬ 1:4 · ಕನ್ನಡ ಬೈಬಲ್
ಯೋಬ 1:4 · ಕನ್ನಡ ಬೈಬಲ್

ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.

Cross references

ಕೀರ್ತನೆಗಳು 133:1

ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!

ಹೆಬ್ರಿಯರಿಗೆ 13:1

ಸಹೋದರ ಪ್ರೀತಿಯು ನೆಲೆಯಾಗಿರಲಿ.

Interlinear

Choose Theme