Home Bibles ☰ Books ಯೋಬ 10:19 · ಕನ್ನಡ ಬೈಬಲ್
ಯೋಬ 10:19 · ಕನ್ನಡ ಬೈಬಲ್

ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.

Cross references

ಯೋಬ 3:16

ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.

ಕೀರ್ತನೆಗಳು 58:8

ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.

Interlinear

Choose Theme