Cross references
ಯೋಬ 2:11
ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
ಯೋಬ 20:1
ನಾಮಾಥ್ಯನಾದ ಚೋಫರನು ಉತ್ತರ ಕೊಟ್ಟು ಹೇಳಿದ್ದೇನಂದರೆ--