Home Bibles ☰ Books ಯೋಬ 11:9 · ಕನ್ನಡ ಬೈಬಲ್
ಯೋಬ 11:9 · ಕನ್ನಡ ಬೈಬಲ್

ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.

Cross references

ಯೋಬ 28:24

ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.

ಯೋಬ 33:12

ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.

ಯೋಬ 42:3

ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.

ಕೀರ್ತನೆಗಳು 65:5

ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.

ಕೀರ್ತನೆಗಳು 139:9

ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ

Interlinear

Choose Theme