Home Bibles ☰ Books ಯೋಬ 12:8 · ಕನ್ನಡ ಬೈಬಲ್
ಯೋಬ 12:8 · ಕನ್ನಡ ಬೈಬಲ್

ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.

Cross references

ಆದಿಕಾಂಡ 1:25

ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

Interlinear

Choose Theme