Home Bibles ☰ Books ಯೋಬ 13:17 · ಕನ್ನಡ ಬೈಬಲ್
ಯೋಬ 13:17 · ಕನ್ನಡ ಬೈಬಲ್

ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.

Cross references

ಯೋಬ 13:6

ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.

ಯೋಬ 21:2

ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.

ಯೋಬ 31:35

ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.

ಯೋಬ 33:1

ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.

Interlinear

Choose Theme