ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
Cross references
ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.