Home Bibles ☰ Books ಯೋಬ 15:18 · ಕನ್ನಡ ಬೈಬಲ್
ಯೋಬ 15:18 · ಕನ್ನಡ ಬೈಬಲ್

ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.

Cross references

ಯೋಬ 8:8

ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.

ಯೋಬ 15:10

ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.

ಕೀರ್ತನೆಗಳು 71:18

ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.

ಕೀರ್ತನೆಗಳು 78:3

ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.

ಯೆಶಾಯ 38:19

ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.

Interlinear

Choose Theme