Home Bibles ಯೋಬ 15:33 · ಕನ್ನಡ ಬೈಬಲ್
ಯೋಬ 15:33 · ಕನ್ನಡ ಬೈಬಲ್

ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.

Cross references

ದ್ವಿತೀಯೋಪದೇಶಕಾಂಡ 28:39

ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.

ಯೆಶಾಯ 33:9

ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್‌ ಬೆಂಗಾ ಡಾಗಿದೆ. ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.

ಪ್ರಕಟನೆ 6:13

ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.

Interlinear

Choose Theme