Home Bibles ☰ Books ಯೋಬ 16:14 · ಕನ್ನಡ ಬೈಬಲ್
ಯೋಬ 16:14 · ಕನ್ನಡ ಬೈಬಲ್

ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.

Cross references

ನ್ಯಾಯಾಧಿಪತಿಗಳು 15:8

ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.

ಯೋಬ 9:17

ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.

ಕೀರ್ತನೆಗಳು 42:7

ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.

ವಿಲಾಪಗಳು 3:3

ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.

ಯೋವೇಲ 2:7

ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.

Interlinear

Choose Theme