Home Bibles ☰ Books ಯೋಬ 16:6 · ಕನ್ನಡ ಬೈಬಲ್
ಯೋಬ 16:6 · ಕನ್ನಡ ಬೈಬಲ್

ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?

Cross references

ಯೋಬ 10:1

ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.

ಕೀರ್ತನೆಗಳು 77:1

ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.

ಕೀರ್ತನೆಗಳು 88:15

ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.

Interlinear

Choose Theme