ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
Cross references
ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.