Home Bibles ಯೋಬ 19:23 · ಕನ್ನಡ ಬೈಬಲ್
ಯೋಬ 19:23 · ಕನ್ನಡ ಬೈಬಲ್

ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ

Cross references

ಯೋಬ 31:35

ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.

ಯೆಶಾಯ 8:1

ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್‌ ಶಾಲಾಲ್‌ ಹಾಷ್‌ ಬಜ್‌ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.

ಯೆಶಾಯ 30:8

ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.

Interlinear

Choose Theme