Home Bibles ಯೋಬ 19:4 · ಕನ್ನಡ ಬೈಬಲ್
ಯೋಬ 19:4 · ಕನ್ನಡ ಬೈಬಲ್

ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.

Cross references

2 ಸಮುವೇಲ 24:17

ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.

ಯೋಬ 11:3

ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?

ಸಾಮೇತಿಗಳು 9:12

ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.

ಯೆಹೆಜ್ಕೇಲ 18:4

ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.

2 ಕೊರಿಂಥದವರಿಗೆ 5:10

ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.

ಗಲಾತ್ಯದವರಿಗೆ 6:5

ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.

Interlinear

Choose Theme