Home Bibles ಯೋಬ 20:15 · ಕನ್ನಡ ಬೈಬಲ್
ಯೋಬ 20:15 · ಕನ್ನಡ ಬೈಬಲ್

ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.

Cross references

ಸಾಮೇತಿಗಳು 23:8

ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.

ಮತ್ತಾಯ 27:3

ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು

Interlinear

Choose Theme