Home Bibles ಯೋಬ 21:11 · ಕನ್ನಡ ಬೈಬಲ್
ಯೋಬ 21:11 · ಕನ್ನಡ ಬೈಬಲ್

ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.

Cross references

ಕೀರ್ತನೆಗಳು 107:41

ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.

ಕೀರ್ತನೆಗಳು 127:3

ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

Interlinear

Choose Theme