Home Bibles ☰ Books ಯೋಬ 21:23 · ಕನ್ನಡ ಬೈಬಲ್
ಯೋಬ 21:23 · ಕನ್ನಡ ಬೈಬಲ್

ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.

Cross references

ಯೋಬ 20:22

ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.

ಕೀರ್ತನೆಗಳು 49:17

ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.

ಕೀರ್ತನೆಗಳು 73:4

ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.

ಲೂಕ 12:19

ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.

Interlinear

Choose Theme