Home Bibles ಯೋಬ 21:24 · ಕನ್ನಡ ಬೈಬಲ್
ಯೋಬ 21:24 · ಕನ್ನಡ ಬೈಬಲ್

ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.

Cross references

ಯೋಬ 15:27

ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.

ಕೀರ್ತನೆಗಳು 17:10

ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.

ಸಾಮೇತಿಗಳು 3:8

ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.

Interlinear

Choose Theme