Home Bibles ☰ Books ಯೋಬ 21:9 · ಕನ್ನಡ ಬೈಬಲ್
ಯೋಬ 21:9 · ಕನ್ನಡ ಬೈಬಲ್

ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ.

Cross references

ಯೋಬ 9:34

ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.

ಯೋಬ 15:21

ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.

ಯೋಬ 18:11

ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.

ಕೀರ್ತನೆಗಳು 73:5

ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;

ಕೀರ್ತನೆಗಳು 73:19

ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.

ಯೆಶಾಯ 57:19

ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.

Interlinear

Choose Theme