Home Bibles ☰ Books ಯೋಬ 22:15 · ಕನ್ನಡ ಬೈಬಲ್
ಯೋಬ 22:15 · ಕನ್ನಡ ಬೈಬಲ್

ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?

Cross references

ಆದಿಕಾಂಡ 6:5

ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

ಆದಿಕಾಂಡ 6:11

ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.

ಆದಿಕಾಂಡ 6:12

ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.

ಲೂಕ 17:26

ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.

Interlinear

Choose Theme