Home Bibles ☰ Books ಯೋಬ 22:26 · ಕನ್ನಡ ಬೈಬಲ್
ಯೋಬ 22:26 · ಕನ್ನಡ ಬೈಬಲ್

ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.

Cross references

ಯೋಬ 11:15

ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.

ಯೋಬ 27:10

ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?

ಯೋಬ 34:9

ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.

ಕೀರ್ತನೆಗಳು 25:1

ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

ಕೀರ್ತನೆಗಳು 37:4

ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.

ಕೀರ್ತನೆಗಳು 86:4

ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

ಕೀರ್ತನೆಗಳು 143:8

ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

ಪರಮಗೀತ 2:3

ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.

ಯೆಶಾಯ 58:14

ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.

ರೋಮಾಪುರದವರಿಗೆ 7:22

ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.

1 ಯೋಹಾನ 3:20

ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.

Interlinear

Choose Theme