Home Bibles ☰ Books ಯೋಬ 24:8 · ಕನ್ನಡ ಬೈಬಲ್
ಯೋಬ 24:8 · ಕನ್ನಡ ಬೈಬಲ್

ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.

Cross references

ಪರಮಗೀತ 5:2

ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.

ವಿಲಾಪಗಳು 4:5

ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.

ಹೆಬ್ರಿಯರಿಗೆ 11:38

ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.

Interlinear

Choose Theme