Home Bibles ಯೋಬ 27:1 · ಕನ್ನಡ ಬೈಬಲ್
ಯೋಬ 27:1 · ಕನ್ನಡ ಬೈಬಲ್

ಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ--

Cross references

ಅಂಕೆಗಳ ಪುಸ್ತಕ 23:7

ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.

ಅಂಕೆಗಳ ಪುಸ್ತಕ 24:3

ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.

ಅಂಕೆಗಳ ಪುಸ್ತಕ 24:15

ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.

ಯೋಬ 29:1

ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ--

ಕೀರ್ತನೆಗಳು 49:4

ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.

ಕೀರ್ತನೆಗಳು 78:2

ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.

ಸಾಮೇತಿಗಳು 26:7

ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.

Interlinear

Choose Theme