Home Bibles ☰ Books ಯೋಬ 27:12 · ಕನ್ನಡ ಬೈಬಲ್
ಯೋಬ 27:12 · ಕನ್ನಡ ಬೈಬಲ್

ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?

Cross references

ಯೋಬ 6:25

ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?

ಯೋಬ 13:4

ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.

ಯೋಬ 16:3

ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?

ಯೋಬ 17:2

ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.

ಯೋಬ 19:2

ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?

ಯೋಬ 21:3

ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.

ಯೋಬ 21:28

ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?

ಯೋಬ 26:2

ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?

ಸಭಾಪ್ರಸಂಗಿ 8:14

ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.

ಸಭಾಪ್ರಸಂಗಿ 9:1

ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

Interlinear

Choose Theme